25 ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ:
"ಶೂರನ ಸೆರೆಯವರು ಅಪಹರಿಸಲಾಗುವರು.
ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು.
ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ,
ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.
25 ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ:
"ಶೂರನ ಸೆರೆಯವರು ಅಪಹರಿಸಲಾಗುವರು.
ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು.
ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ,
ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.