4 ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು
ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ.
ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ,
ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.