7 ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು.
ಆದಕಾರಣ ನಾನು ಅವಮಾನ ಪಡುವುದಿಲ್ಲ.
ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ.
ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
7 ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು.
ಆದಕಾರಣ ನಾನು ಅವಮಾನ ಪಡುವುದಿಲ್ಲ.
ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ.
ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.