8 ಸಮಾಧಾನದ ಮಾರ್ಗವನ್ನೇ ಅವರು ಅರಿಯರು.
ಅವರ ದಾರಿಗಳಲ್ಲಿ ನ್ಯಾಯವಿಲ್ಲ.
ತಮ್ಮ ಹಾದಿಗಳನ್ನು ವಕ್ರಮಾಡಿಕೊಂಡಿದ್ದಾರೆ.
ಅವುಗಳಲ್ಲಿ ನಡೆಯುವವರೆಲ್ಲರೂ ಸಮಾಧಾನವನ್ನರಿಯರು.
8 ಸಮಾಧಾನದ ಮಾರ್ಗವನ್ನೇ ಅವರು ಅರಿಯರು.
ಅವರ ದಾರಿಗಳಲ್ಲಿ ನ್ಯಾಯವಿಲ್ಲ.
ತಮ್ಮ ಹಾದಿಗಳನ್ನು ವಕ್ರಮಾಡಿಕೊಂಡಿದ್ದಾರೆ.
ಅವುಗಳಲ್ಲಿ ನಡೆಯುವವರೆಲ್ಲರೂ ಸಮಾಧಾನವನ್ನರಿಯರು.