8 ಆಗ, "ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?" ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ,
"ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ," ಎಂದೆನು.