16 ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ,
ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ
ಯೆಹೋವ ದೇವರಾದ ನೀವೇ ನಮ್ಮ ತಂದೆಯೂ,
ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ
16 ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ,
ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ
ಯೆಹೋವ ದೇವರಾದ ನೀವೇ ನಮ್ಮ ತಂದೆಯೂ,
ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ