ನ್ಯಾಯತೀರ್ಪು ಮತ್ತು ರಕ್ಷಣೆ
1 "ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ.
ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು.
ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ,
‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.
1 "ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ.
ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು.
ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ,
‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.