16 ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು,
ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು;
ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು.
ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ,
ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.
16 ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು,
ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು;
ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು.
ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ,
ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.
16 ನಿಮ್ಮ ಪೂರ್ವದ ಕಷ್ಟಗಳು ಇನ್ನು ನನ್ನ ಕಣ್ಣಿಗೆ ಬೀಳದೆ ಮರೆತು ಹೋಗಿರುವುದರಿಂದ
ಲೋಕದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವ ಪ್ರತಿಯೊಬ್ಬನೂ ಸತ್ಯಸಂಧನಾದ ದೇವರ ಹೆಸರಿನಿಂದ ಆಶೀರ್ವದಿಸಿಕೊಳ್ಳುವನು;
ಲೋಕದಲ್ಲಿ ಆಣೆಯಿಡುವ ಪ್ರತಿಯೊಬ್ಬನೂ ಸತ್ಯವಂತನಾದ ದೇವರ ಮೇಲೆ ಆಣೆಯಿಡುವನು.
+581 estão orando agora.
Junte-se à corrente de oração.