ಯೆಹೋವ ದೇವರ ದಿನ
28 "ಆಮೇಲೆ ನಾನು,
ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ನಿಮ್ಮ ಯುವಜನರಿಗೆ ದರ್ಶನಗಳಾಗುವವು.
29 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,
ನನ್ನ ಆತ್ಮವನ್ನು ಸುರಿಸುವೆನು.
28 "ಆಮೇಲೆ ನಾನು,
ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು,
ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು.
ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.
ನಿಮ್ಮ ಯುವಜನರಿಗೆ ದರ್ಶನಗಳಾಗುವವು.
29 ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,
ನನ್ನ ಆತ್ಮವನ್ನು ಸುರಿಸುವೆನು.