51 ಯೇಸು ಅವನಿಗೆ, "ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,"1:51 ಆದಿ 28:12 ಎಂದು ಹೇಳಿದರು.