13 ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು,
"ಹೊಸನ್ನ!12:13 ಹೀಬ್ರೂ ಭಾಷೆಯಲ್ಲಿ ಇದರ ಅರ್ಥ ರಕ್ಷಿಸು"
"ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!12:13 ಕೀರ್ತನೆ 118:25,26"
"ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!"
ಎಂದು ಕೂಗಿದರು.