30 ಯೇಸು, "ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ. 31 ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು. 32 ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ12:32 ಗ್ರೀಕ್ ಭಾಷೆಯಲ್ಲಿ ಉನ್ನತ ಪಡಿಸುವುದು ಎಂದರ್ಥ. ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ," ಎಂದರು.
Publicidade