22 ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, "ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?" ಎಂದು ಕೇಳಿದನು.