26 ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು. 27 ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.
Publicidade