8 ಅದಕ್ಕೆ ಫಿಲಿಪ್ಪನು, "ಸ್ವಾಮೀ, ತಂದೆಯನ್ನು ನಮಗೆ ತೋರಿಸಿರಿ, ನಮಗೆ ಅಷ್ಟೇ ಸಾಕು," ಎಂದನು.
9 ಯೇಸು ಅವನಿಗೆ, "ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?