ಪವಿತ್ರಾತ್ಮ ದೇವರ ಕಾರ್ಯ
26 "ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.