9 "ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ. 10 ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.