39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ, ಅಗರುಗಳನ್ನು,19:39 ಇದು ಸುವಾಸನೆಯುಳ್ಳ ಗಿಡದ ತೊಗಟೆ ಸುಗಂಧದ್ರವ್ಯ ಬೆರೆಸಿದ ಮಿಶ್ರಣವನ್ನು, ಮೂವತ್ತು ಕಿಲೋಗ್ರಾಮಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.