ಯೇಸು ನೀರನ್ನು ದ್ರಾಕ್ಷಾರಸವನ್ನಾಗಿ ಮಾರ್ಪಡಿಸಿದ್ದು
1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. 2 ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.