3 ಆಗ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. 4 ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.