18 ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. 19 ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
Publicidade