5 ಯೇಸು ಅವನಿಗೆ, "ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ. 6 ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.