23 ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ. 24 ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು," ಎಂದರು.
Publicidade