ಶಿಷ್ಯರು ಯೇಸುವಿನ ಹತ್ತಿರ ತಿರುಗಿ ಬಂದದ್ದು
27 ಅಷ್ಟರೊಳಗೆ ಅವರ ಶಿಷ್ಯರು ಬಂದು ಯೇಸು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, "ನಿಮಗೆ ಏನು ಬೇಕು? ಆಕೆಯೊಂದಿಗೆ ಏಕೆ ಮಾತನಾಡುತ್ತಿರುವಿರಿ?" ಎಂದು ಒಬ್ಬನಾದರೂ ಕೇಳಲಿಲ್ಲ.