15 ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ. 16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.
Publicidade