ಅಬ್ರಹಾಮನ ಮಕ್ಕಳು
31 ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, "ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ. 32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು," ಎಂದು ಹೇಳಿದರು.