7 ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, "ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ," ಎಂದು ಅವರಿಗೆ ಹೇಳಿದರು.
9 ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.