38 ಆಗ ಅವನು, "ಸ್ವಾಮೀ, ನಾನು ನಂಬುತ್ತೇನೆ," ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು.
39 ಯೇಸು, "ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ," ಎಂದರು.