20 ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ
ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ.
ನಿನಗೆ ವಿರೋಧವಾಗಿ ಯುದ್ಧಮಾಡುವರು.
ಆದರೆ ನಿನ್ನನ್ನು ಜಯಿಸಲಾರರು.
ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ,
ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ,
ಎಂದು ಯೆಹೋವ ದೇವರು ಹೇಳುತ್ತಾರೆ.
20 ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ
ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ.
ನಿನಗೆ ವಿರೋಧವಾಗಿ ಯುದ್ಧಮಾಡುವರು.
ಆದರೆ ನಿನ್ನನ್ನು ಜಯಿಸಲಾರರು.
ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ,
ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ,
ಎಂದು ಯೆಹೋವ ದೇವರು ಹೇಳುತ್ತಾರೆ.