19 ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ,
ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ,
ಭೂಮಿಯ ಅಂತ್ಯಗಳಿಂದ
ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು.
"ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ.
ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.

19 ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, "ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ" ಎಂದು ಅರಿಕೆ ಮಾಡುವರು.
+581 estão orando agora.
Junte-se à corrente de oração.