5 ಯೆಹೋವ ದೇವರು ಹೀಗೆ ಹೇಳುತ್ತಾರೆ:
"ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ,
ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು.
ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.