32 ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ," ಎಂದು ಯೆಹೋವ ದೇವರು ಹೇಳುತ್ತಾರೆ. "ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ," ಎಂದು ಯೆಹೋವ ದೇವರು ನುಡಿಯುತ್ತಾರೆ.
Publicidade