5 "ಇಗೋ, ದಿನಗಳು ಬರಲಿವೆ," ಎಂದು ಯೆಹೋವ ದೇವರು ಹೇಳುತ್ತಾರೆ.
"ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ.
ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು.
ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.