33 "ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ
ಒಡಂಬಡಿಕೆಯು ಹೀಗಿರುವುದು," ಎಂದು ಯೆಹೋವ ದೇವರು ಹೇಳುತ್ತಾರೆ.
"ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು.
ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು.
ನಾನು ಅವರಿಗೆ ದೇವರಾಗಿರುವೆನು,
ಅವರು ನನಗೆ ಪ್ರಜೆಯಾಗಿರುವರು.

33 ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.
+581 estão orando agora.
Junte-se à corrente de oração.