14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ:
"ಇಗೋ, ಅವರು ಹೀಗೆ ಮಾತಾಡಿದ್ದರಿಂದ
ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು,
ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು."