16 ಯೆಹೋವ ದೇವರು ಹೀಗೆ ಹೇಳುತ್ತಾರೆ:
"ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ,
ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ,
ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ.
ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು,
ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.
16 ಯೆಹೋವ ದೇವರು ಹೀಗೆ ಹೇಳುತ್ತಾರೆ:
"ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ,
ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ,
ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ.
ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು,
ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.