15 ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು," ಎಂದನು.
Publicidade
Publicidade