3 ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, "ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು," ಎಂದಳು.