21 ಹೀಗೆ ಹೇಳಿದನು: "ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು,
ಬೆತ್ತಲೆಯಾಗಿ ಗತಿಸಿ ಹೋಗುವೆನು.
ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು;
ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ."
22 ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪು ಹೊರಿಸಲಿಲ್ಲ.