5 ಔತಣದ ದಿನಗಳು ಮುಗಿದ ಬಳಿಕ, ಯೋಬನು, "ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು," ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.