14 ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ;
ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ.
15 ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ,
ಗಾಢನಿದ್ರೆಯು ಮನುಷ್ಯರಿಗೆ ಬಂದಾಗ,
ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ,