Pular para o conteúdo
Publicidade

ಲೂಕ 1:13-15

OKCV Kannada Contemporary Version

13 ಆದರೆ ದೂತನು ಅವನಿಗೆ, "ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’1:13 ಯೋಹಾನ ಅಂದರೆ, ದೇವರ ದಯೆಯುಳ್ಳವನು ಎಂದು ಹೆಸರನ್ನಿಡಬೇಕು. 14 ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು, 15 ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.

Em outras traduções

  1. SII25 Bíblia Siddi

    13 ಖರೆ, ದೆವಾಚ್ಯಾ ದುತಾನ್ ಜೆಕರಿಯಾಕ್ "ಜೆಕರಿಯಾ ಭಿಂವ್‍ನಕ್ಕೊ! ದೆವಾನ್ ತುಜಿ ಮಾಗ್ನಿ ಆಯಿಕ್ಲ್ಯಾನಾಯ್. ತುಜಿ ಬಾಯ್ಕೊ ಎಲಿಜಾಬೆತ್ ಎಕ್ ಲೆಕಾಕ್ ಜಲಮ್ ದಿತಾ,ತುಮಿ ತೆಕಾ ಜುವಾಂವ್ ಮನುನ್ ನಾವ್ ಥವ್ಚೆ. 14 ತೊ ಜಲಮಲ್ಲ್ಯಾ ತನ್ನಾ ತುಮ್ಕಾ ಲೈ ಕುಶಿ ಹೊತಾ, ಅನಿ ದುಸ್ರ್ಯಾ ಕವ್ಡ್ಯಾಕಿ ಲೊಕಾಕ್ನಿ ಕವ್ಡಿಕಿ ಕುಶಿ ಹೊತಾ! 15 ದೆವಾಚ್ಯಾ ನದ್ರೆತ್ ತೊ ಮೊಟೊ ಮಾನುಸ್ ಹೊತಾ, ಅನಿ ತೊ ವಾಯ್ನ್ ಹೊಂವ್ದಿ, ನಿಶಾ ಹೊತಲೆ ಕಾಯ್ಬಿ ಹೊಂವ್ದಿ ಫಿ ನಾ. ತೊ ಜಲ್ಮುಚ್ಯಾಕಿ ಅದ್ದಿತ್ನಾಚ್ ತೊ ಪವಿತ್ರ್ ಆತ್ಮ್ಯಾನ್ ಭರಲ್ಲೊ ರ್‍ಹಾತಾ.

  2. IRVKAN Indian Revised Version (IRV) - Kannada - 2019

    13 ಆದರೆ ಆ ದೂತನು ಅವನಿಗೆ, "ಜಕರೀಯನೇ, ಭಯಪಡಬೇಡ; ದೇವರು ನಿನ್ನ ವಿಜ್ಞಾಪನೆ ಕೇಳಿದ್ದಾನೆ; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. 14 ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವುದು; ಮತ್ತು ಅವನು ಹುಟ್ಟಿದ್ದಕ್ಕೆ ಬಹುಜನರು ಸಂತೋಷಪಡುವರು. 15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.