76 "ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ.
ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.
77 ನೀನು ಜನರ ಪಾಪಕ್ಷಮಾಪಣೆಯ ಮೂಲಕ
ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,
76 "ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ.
ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.
77 ನೀನು ಜನರ ಪಾಪಕ್ಷಮಾಪಣೆಯ ಮೂಲಕ
ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,
+581 estão orando agora.
Junte-se à corrente de oração.