4 ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ? 5 ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ," ಎಂದರು.
Publicidade