17 "ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ! 18 ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ.
Publicidade