4 "ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ? 5 ಅದು ಸಿಕ್ಕಿದ ಮೇಲೆ ಸಂತೋಷಪಡುತ್ತಾ ಅದನ್ನು ತನ್ನ ಹೆಗಲ ಮೇಲೆ ಎತ್ತಿಕೊಂಡು,