Pular para o conteúdo
Publicidade

ಲೂಕ 19:8,9

OKCV Kannada Contemporary Version

8 ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, "ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ," ಎಂದನು.

9 ಯೇಸು ಅವನಿಗೆ, "ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?

Em outras traduções

  1. SII25 Bíblia Siddi

    8 ಜಾಕ್ಕೆವ್ಸ್ ಉಟುನ್ ಇಬೆ ರ್‍ಹಾಲೊ, ಅನಿ ಧನಿಯಾಕ್ "ಗುರುಜಿ ಆಯ್ಕಾ! ಮಾಜೆ ಮನುನ್ ಹೊತ್ತ್ಯಾತ್ಲೆ ಅರ್ದ್ಯಾಕ್ ಅರ್‍ದೆ, ಮಿಯಾ ಗರಿಬಾಕ್ನಿ ದಿತಾ, ಅನಿ ಕೊನಾಕ್-ಕೊನಾಕ್ ಮಿಯಾ ಪಸ್ವುಲಾ,ತೆಂಕಾ ತೆಚ್ಯಾ ಚಾರ್ ಪಟ್ ಪರ್ತುನ್ ದಿತಾ", ಮಟ್ಲ್ಯಾನ್‍.

    9 ಜೆಜುನ್ ತೆಕಾ ಆಜ್ ಹ್ಯಾ ಘರಾತ್ ಸುಟ್ಕಾ ಯೆವ್ನ್ ಪಾವ್ಲಾ, ಅನಿ ಹ್ಯಾ ಮಾನ್ಸಾಕ್ ಬಿ.

    ಕಶ್ಯಾಕ್ ಮಟ್ಲ್ಯಾರ್, ತೊ ಬಿ ಅಬ್ರಾಹಾಮಾಚ್ಯಾ ಘರಾನ್ಯಾಚೊಚ್.

  2. IRVKAN Indian Revised Version (IRV) - Kannada - 2019

    8 ಆದರೆ ಜಕ್ಕಾಯನು ನಿಂತುಕೊಂಡು "ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ" ಎಂದು ಹೇಳಿದನು. 9 ಇದನ್ನು ಕೇಳಿ ಯೇಸು, "ಈಹೊತ್ತು ಈ ಮನೆಗೆ ರಕ್ಷಣೆಯಾಯಿತು. ಇವನು ಸಹ ಅಬ್ರಹಾಮನ ವಂಶದವನಲ್ಲವೇ.

Direitos das traduções citadas

Estes versículos te tocaram? Ore agora!

+581 estão orando agora.

Junte-se à corrente de oração.