26 ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ. 27 ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
Publicidade