8 ಯೇಸು ಅವನಿಗೆ ಉತ್ತರವಾಗಿ, " ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’4:8 ಧರ್ಮೋ 6:13 ಎಂದು ಪವಿತ್ರ ವೇದದಲ್ಲಿ ಬರೆದಿದೆ," ಎಂದರು.