43 ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ. 44 ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.
Publicidade